Daily Horoscope

Select Your Language

Notifications

webdunia
webdunia
webdunia
webdunia

ನಟಿ ರಚಿತಾ ರಾಮ್ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಆಡಿದ್ದು ಹೇಗಿದೆ ನೋಡಿ!

ರಚಿತಾರಾಮ್
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಬ್ಯಾಟ್ ಹಿಡಿದು ಕ್ರಿಕೆಟ್ ಆಡಿದ  ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆರ್ ಚಂದ್ರುರವರು ನಿರ್ದೇಶನದ ಸೂಪರ್ ಸ್ಟಾರ್ ಉಪೇಂದ್ರರವರು ಅಭಿನಯಿಸುತ್ತಿರುವ ಐ ಲವ್ ಯೂ ಸಿನಿಮಾದಲ್ಲಿ ರಚಿತಾರಾಮ್ ನಟಿಯಾಗಿ ಅಭಿನಯಿಸುತ್ತಿದ್ದು, ಚಿತ್ರಿಕರಣದ ವೇಳೆ ಸಿನಿಮಾ ಸೆಟ್‍ನಲ್ಲೆ ಮೈದಾನಕ್ಕಿಳಿದು 4-5 ಎಸೆತಗಳಿಗೆ ಬ್ಯಾಟ್ ಬೀಸಿದ್ದಾರೆ. ರಕ್ಷಿತಾಗೆ ಉಪೇಂದ್ರರವರು ಕೂಡ ಸಾಥ್ ನೀಡಿದ್ದಾರೆ.


ಇನ್ನು ರಚಿತಾರಾಮ್ ತಮ್ಮ ಫೋಟೊಗಳನ್ನು ಇನ್ಸ್ ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ತುಂಬಾ ದಿನಗಳ ನಂತರ ಕ್ರಿಕೆಟ್ ಆಡಿದ್ದೇನೆ. ಇದರಿಂದಾಗಿ ನನ್ನ ಬ್ಯಾಲದ ನೆನಪುಗಳು ಮರುಕಳಿಸುತ್ತಿವೆ. ನನಗೆ ತುಂಬಾ ಖುಷಿಯಾಗಿದೆ ಎಂದು ಬರೆದುಕೊಂಡಿದ್ದಾರೆ. ನಟಿಯ ಫೋಟೋಗಳಿಗೆ ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿದ್ದಾರೆ.



 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಭೇಟಿ ಮಾಡಿದ ಅಭಿಮಾನಿಗೆ ನಟ ದರ್ಶನ್ ಮಾಡಿದ್ದೇನು ಗೊತ್ತಾ…?