Daily Horoscope
✕

ಬಿಜೆಪಿ ಪರ ನಟಿ ರಾಗಿಣಿ ಪ್ರಚಾರ : ಸಚಿವರ ಖಡಕ್ ಮಾತೇನು?

Webdunia
ಶನಿವಾರ, 5 ಸೆಪ್ಟಂಬರ್ 2020 (16:10 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾದ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ದ್ವಿವೇದಿ ಅರೆಸ್ಟ್ ಆಗಿದ್ದಾರೆ.

ಈ ನಡುವೆ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಫೋಟೋಗಳು ವೈರಲ್ ಆಗುತ್ತಿವೆ.

ಡ್ರಗ್ಸ್ ಕೇಸ್ ನಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿ ಕುರಿತು ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ಡ್ರಗ್ಸ್ ಕೇಸ್ ಗೂ ಮತ್ತು ನಟಿ ರಾಗಿಣಿ ಬಿಜೆಪಿ ಪರ ಪ್ರಚಾರ ನಡೆಸಿರೋದಕ್ಕೂ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದಿದ್ದಾರೆ. ಡ್ರಗ್ಸ್ ವಿಷಯದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ಸೆಸ್ ಎನ್ನೋದಿಲ್ಲ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗುತ್ತದೆ ಎಂದು ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments