Daily Horoscope
✕

ನಟಿ ರಾಗಿಣಿಗೆ ಅಲ್ಲಿಂದಲೇ ಬೇಕಂತೆ!

Webdunia
ಭಾನುವಾರ, 6 ಸೆಪ್ಟಂಬರ್ 2020 (17:49 IST)
ಡ್ರಗ್ಸ್ ಮಾಫಿಯಾದಲ್ಲಿ ಹೆಸರು ಕೇಳಿಬಂದು ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಹಠ ಹಿಡಿದಿದ್ದಾರಂತೆ.
 

ಬೆಳ್ಳಂಬೆಳಗ್ಗಯೇ ಮನೆಯಿಂದಲೇ ತಿಂಡಿ, ಊಟ ಬೇಕು ಎಂದು ಕ್ಯಾತೆ ತೆಗೆದಿದ್ದಾರೆ ಎಂಬ ಸುದ್ದಿ ಹರಿದಾಡತೊಡಗಿದೆ ಎನ್ನಲಾಗಿದೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸೊಳ್ಳೆಗಳೂ ಸ್ಯಾಂಡಲ್ ವುಡ್ ನಟಿಯ ನಿದ್ದೆಗೆಡಿಸಿವಯಂತೆ.

ಡ್ರಗ್ಸ್ ಪೆಡ್ಲರ್ ಗಳ ಸಂಬಂಧ ಹೊಂದಿರುವ ಕುರಿತು ನಟಿ ರಾಗಿಣಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments