Webdunia - Bharat's app for daily news and videos

Install App

ಐಪಿಎಸ್ ಪಾತ್ರ ಮಾಡಿದ್ದ ನಟಿ ರಾಗಿಣಿ ಈಗ ಜೈಲಿನ ಖೈದಿ

Webdunia
ಸೋಮವಾರ, 14 ಸೆಪ್ಟಂಬರ್ 2020 (21:28 IST)
ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಿದ್ಧಾರೆ.

ಡ್ರಗ್ಸ್ ಮಾಫಿಯಾ ಕೇಸ್ ಗೆ ಸಂಬಂಧಿಸಿದಂತೆ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿ ರಾಗಿಣಿಗೆ ಜೈಲು ಪಾಲಾಗಿದ್ದಾರೆ.

ರಾಗಿಣಿ ಐಪಿಎಸ್ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದ ರಾಗಿಣಿ ಈಗ ನಿಜ ಜೀವನದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಖೈದಿಯಾಗಿದ್ದಾರೆ.

ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ಬಂಧನಕ್ಕೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಮುಂದಿನ ಸುದ್ದಿ
Show comments