ನಟಿ ರಮ್ಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಭಾನುವಾರ, 12 ಮಾರ್ಚ್ 2017 (13:36 IST)
ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಫುಡ್ ಪಾಯ್ಸನಿಂಗ್ ಸಮಸ್ಯೆಯಿಂದ ನಿನ್ನೆ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ರಮ್ಯಾ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಫುಡ್ ಪಾಯ್ಸನಿಂಗ್ ಬಿಟ್ಟರೆ ರಮ್ಯಾ ಅವರಿಗೆ ಯಾವುದೇ ಸಮಸ್ಯೆ ಇಲ್ಲ. ಸದ್ಯ, ಅವರ ರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ ಮತ್ತು ಪರೀಕ್ಷೆಗಳನ್ನ ಮಾಡಿದ ಬಳಿಕ ಮನೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಅಪ್ಪನ ಅನಾರೋಗ್ಯ: ಕುಸಿದ ಐಶ್ವರ್ಯ ರೈ