Webdunia - Bharat's app for daily news and videos

Install App

ಹಿಜಬ್ ವಿವಾದದ ಬಗ್ಗೆ ನಟಿ ರಮ್ಯಾ ಏನಂದ್ರು?

Webdunia
ಬುಧವಾರ, 9 ಫೆಬ್ರವರಿ 2022 (16:55 IST)
ಬೆಂಗಳೂರು: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಬ್ ವಿವಾದದ ಬಗ್ಗೆ ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

ಸದ್ಯದ ಪರಿಸ್ಥಿತಿ ಬಗ್ಗೆ ಬೇಸರ ವ್ಯಕ್ತಪಡಿಸಿರುವವ ರಮ್ಯಾ, ಭಾರತದ ಯುವ ಸಮೂಹ ಈ ರೀತಿ ಧರ್ಮದ ಹೆಸರಿನಲ್ಲಿ ವಿಭಜನೆಯಾಗಿರುವುದು ನೋಡಲು ಬೇಸರವಾಗುತ್ತದೆ ಎಂದಿದ್ದಾರೆ.

‘ನಮ್ಮ ಶಾಲಾ ಜೀವನದ ಕಾಲದಲ್ಲಿ ನನ್ನ ಪಕ್ಕದಲ್ಲಿರುವವರು ಮುಸ್ಲಿಮರೋ, ಸಿಖ್ಖರೋ, ಪಾರ್ಸಿಗಳೋ, ಹಿಂದುಗಳೋ ಎನ್ನುವುದು ಮುಖ್ಯವಾಗುತ್ತಿರಲಿಲ್ಲ. ನನ್ನ ಪಕ್ಕದಲ್ಲಿರುವವರ ಬುತ್ತಿಯಲ್ಲಿ ಏನು ತಿಂಡಿ ಇರಬಹುದು ಎಂಬುದೇ ನಮಗೆ ಕುತೂಹಲದ ಸಂಗತಿಯಾಗಿರುತ್ತಿತ್ತು. ಈ ನಾನ್ಸ್ ಸೆನ್ಸ್ ಆರಂಭವಾಗಿದ್ದೆಲ್ಲಿ? ಎಂದು ರಮ್ಯಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments