ಸಿನಿಮಾ ಲೋಕಕ್ಕೆ ರಮ್ಯಾ ರಿ ಎಂಟ್ರಿ!

Webdunia
ಭಾನುವಾರ, 10 ಜೂನ್ 2018 (12:15 IST)
ಬೆಂಗಳೂರು: ರಾಜಕೀಯದಲ್ಲಿ ಸಕ್ರಿಯರಾದ ಮೇಲೆ ಸಿನಿಮಾ ಕಡೆ ತಿರುಗಿಯೂ ನೋಡದ ನಟಿ ರಮ್ಯಾ ಇನ್ನು ಮುಂದೆ ಬಣ್ಣ ಹಚ್ಚಲ್ಲವೇನೋ ಎಂದುಕೊಂಡಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

2019 ರ ನಂತರ ಮತ್ತೆ ಬಣ್ಣದ ಲೋಕಕ್ಕೆ ಮರಳುವುದಾಗಿ ಸೂಚನೆ ಕೊಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಶುಭ ಹಾರೈಸಿ ರಮ್ಯಾ ಸುದ್ದಿಯಾಗಿದ್ದರು. ಈ ಶುಭ ಹಾರೈಕೆ ನೋಡಿ ಖುಷ್ ಆಗಿದ್ದ ರಕ್ಷಿತ್, ರಮ್ಯಾಗೆ ನೀವು ಯಾವಾಗ ಚಿತ್ರರಂಗಕ್ಕೆ ಮರಳುತ್ತೀರಿ ಎಂದು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿರುವ ರಮ್ಯಾ 2019 ರ ನಂತರ ಎಂದಿದ್ದಾರೆ. ಹಾಗಾಗಿ 2019  ರ ಲೋಕಸಭೆ ಚುನಾವಣೆ ಆದ ಬಳಿಕ ರಮ್ಯಾ ಸಿನಿಮಾ ಲೋಕಕ್ಕೆ ಮರಳಬಹುದು ಎಂದು ಊಹಿಸಲಾಗಿದೆ. ಆದರೆ ಅವರು ಪಾತ್ರ ಮಾಡುತ್ತಾರಾ, ಅಥವಾ ತೆರೆ ಹಿಂದಿನ ಕೆಲಸ ಮಾಡುತ್ತಾರಾ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ಮುಂದಿನ ಸುದ್ದಿ
Show comments