Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕಿರುತೆರೆ ಖ್ಯಾತ ನಟಿ ರಶ್ಮಿ ಪ್ರಭಾಕರ್

Webdunia
ಸೋಮವಾರ, 22 ನವೆಂಬರ್ 2021 (10:07 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಟಿ ರಶ್ಮಿ ಪ್ರಭಾಕರ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಮದುವೆ ವಿಚಾರವನ್ನು ನಟಿ ವಿಶಿಷ್ಟವಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಲಕ್ಷ್ಮಿ ಬಾರಮ್ಮ’, ‘ಮನಸೆಲ್ಲಾ ನೀನೆ’ ಮುಂತಾದ ಕನ್ನಡ ಧಾರವಾಹಿ ಮಾತ್ರವಲ್ಲದೆ ತೆಲುಗಿನಲ್ಲೂ ಅಭಿನಯಿಸಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ರಶ್ಮಿ ಪ್ರಭಾಕರ್ ತಮ್ಮ ಮದುವೆ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ತಮ್ಮ ಹುಡುಗನ ಜೊತೆ ಫೋಟೋ ಶೂಟ್ ಮಾಡಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ತಮ್ಮ ಹುಡುಗನ ಬಗ್ಗೆ ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments