Daily Horoscope

Select Your Language

Notifications

webdunia
webdunia
webdunia
webdunia

ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ನಟಿ ರಶ್ಮಿಕಾ, ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ
sಡೇಟಿಂಗ್‌ನಲ್ಲಿದ್ದಾರೆಂಬ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ರಹಸ್ಯವಾಗಿ ಎಂಗ್ಮೇಜ್‌ಮೆಂಟ್ ಮಾಡಿಕೊಂಡಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಈ ಜೋಡಿ ಉಂಗುರ ಬದಲಾಯಿಸಿಕೊಂಡಿದ್ದಾರೆಂ ಸುದ್ದಿಯಿದೆ. 

ಇದು ರಹಸ್ಯವಾಗಿ ನಡೆದಿದ್ದರಿಂದ ಯಾವುದೇ ಫೋಟೋಗಳು ಮಾಧ್ಯಮಗಳಲ್ಲಿ ಹರಿದಾಡಿಲ್ಲ. 


ವಿಜಯ್ ಮತ್ತು ರಶ್ಮಿಕಾ ಇಬ್ಬರೂ ಕಳೆದ ಕೆಲ ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದಾರೆಂಬ ಸುದ್ದಿಯಿದೆ. ಆದರೆ, ಅವರು ಇಲ್ಲಿಯವರೆಗೆ ಅತ್ಯಂತ ಗೌಪ್ಯತೆಯನ್ನು ಕಾಯ್ದುಕೊಂಡಿದ್ದಾರೆ. ಕೊನೆಗೂ ನಿಶ್ಚಿತಾರ್ಥದ ಸುದ್ದಿಯೊಂದಿಗೆ ಈ ಎಲ್ಲಾ ವದಂತಿಗಳಿಗೆ ತೆರೆ ಬೀಳಲಿದೆ.

ವಿಜಯ್ ದೇವರಕೊಂಡ ಅವರು ಪೆಲ್ಲಿ ಚೂಪುಲು, ಅರ್ಜುನ್ ರೆಡ್ಡಿ ಮತ್ತು ಗೀತ ಗೋವಿಂದಂ ಚಿತ್ರಗಳ ಹಿಟ್ ಗಳಿಸಿದ ನಂತರ ಈ
Photo Credit X
ಜೋಡಿ ನಿಜ ಜೀವನದಲ್ಲೂ ಪ್ರೀತಿಯಲ್ಲಿ ಬಿದ್ದಿದ್ದಾರೆಂಬ ಸುದ್ದಿಯಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

2021 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿ ಬೆಸ್ಟ್ ಆಕ್ಟರ್