Webdunia - Bharat's app for daily news and videos

Install App

ಹೋಟೆಲ್ ನಲ್ಲಿ ದಿಂಬಿನ ಹೊದಿಕೆ ಕದ್ದ ನಟಿ ರಶ್ಮಿಕಾ ಮಂದಣ್ಣ

Webdunia
ಬುಧವಾರ, 23 ಸೆಪ್ಟಂಬರ್ 2020 (15:59 IST)
ಹೈದರಾಬಾದ್ : ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ತೆಲುಗಿನಲ್ಲಿ ಮಿಂಚುತ್ತಿರುವ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳೊಂದಿಗಿನ ಟ್ವೀಟರ್ ಚಾಟ್ ಮೂಲಕ  ತಮ್ಮ ಜೀವನದ ಹಲವು ಆಸಕ್ತಿದಾಯಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

ರಶ್ಮಿಕಾ ಅವರಿಗೆ ಹೋಟೆಲ್ ಗಳಲ್ಲಿ ಉಳಿದುಕೊಳ್ಳುವುದೆಂದರೆ ತುಂಬಾ ಇಷ್ಟವಂತೆ. ಹಾಗೇ ಅವರಿಗೆ  ಕದಿಯುವ ಅಭ್ಯಾಸವಿದೆಯಂತೆ. ಒಮ್ಮೆ ಅವರು ಹೋಟೆಲ್ ವೊಂದಕ್ಕೆ ಹೋಗಿದ್ದಾಗ ದಿಂಬಿನ ಹೊದಿಕೆಯನ್ನು ಕದ್ದು ಮನೆಗೆ ತಂದಿದ್ದಾರಂತೆ.
ಹಾಗೇ ಇವರು ಒತ್ತಡಕ್ಕೆ ಒಳಗಾದಾಗ ಸಾಕಷ್ಟು ಕೆಲಸ ಮಾಡುತ್ತಾರಂತೆ, ಸಂಗೀತ ಕೇಳುತ್ತಾ ನೃತ್ಯ ಮಾಡುತ್ತಾರಂತೆ, ಡ್ರೈವ್ ಗೆ ಹೋಗುತ್ತಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments