Select Your Language

Notifications

webdunia
webdunia
webdunia
webdunia

ಪ್ರಭಾಸ್ ಜೊತೆ ಡೇಟಿಂಗ್ ಮಾಡುವ ಹಂಬಲ ವ್ಯಕ್ತಪಡಿಸಿದ ನಟಿ ರಶ್ಮಿಕಾ ಮಂದಣ‍್ಣ

ಪ್ರಭಾಸ್ ಜೊತೆ ಡೇಟಿಂಗ್ ಮಾಡುವ ಹಂಬಲ ವ್ಯಕ್ತಪಡಿಸಿದ ನಟಿ ರಶ್ಮಿಕಾ ಮಂದಣ‍್ಣ
ಹೈದರಾಬಾದ್ , ಶುಕ್ರವಾರ, 28 ಮೇ 2021 (12:58 IST)
ಹೈದರಾಬಾದ್ : ಚಿತ್ರರಂಗದ  ಖ್ಯಾತ ನಟಿಯರಲ್ಲಿ ರಶ್ಮಿಕಾ ಮಂದಣ‍್ಣ ಕೂಡ ಒಬ್ಬರು.  ಇವರು ಸ್ಯಾಂಡಲ್ ವುಡ್, ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್ ನಲ್ಲಿಯೂ ಅವಕಾಶ ಪಡೆದುಕೊಳ್ಳುತ್ತಿದ್ದಾರೆ.

ಇಂತಹ ನಟಿ ಟಾಲಿವುಡ್ ನ ಸ್ಟಾರ್ ನಟನೊಂದಿಗೆ ಡೇಟಿಂಗ್ ಮಾಡಲು ಇಷ್ಟಪಡುತ್ತಾರಂತೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ‍್ಣ ಅವರು ಈ ವಿಚಾರಚವನ್ನು ಬಹಿರಂಗಪಡಿಸಿದ್ದಾರೆ. ಒಂದು ವೇಳೆ ಡೇಟಿಂಗ್ ಗೆ ಹೋಗಲು ಅವಕಾಶ ಸಿಕ್ಕರೆ ಸ್ಟಾರ್ ನಟ ಪ್ರಭಾಸ್ ಅವರ ಜೊತೆ ಹೋಗುವುದಾಗಿ ತಿಳಿಸಿದ್ದಾರಂತೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಧೆ ಶ್ಯಾಮ್ ಸೆಟ್ ಗಳಿಂದ 2 ವಿಡಿಯೋ ಲೀಕ್