Webdunia - Bharat's app for daily news and videos

Install App

ರಾಮ್ ಚರಣ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರಂತೆ ನಟಿ ರಶ್ಮಿಕಾ ಮಂದಣ್ಣ

Webdunia
ಮಂಗಳವಾರ, 23 ಫೆಬ್ರವರಿ 2021 (11:22 IST)
ಹೈದರಾಬಾದ್ : ಈಗಾಗಲೇ ಬಾಲಿವುಡ್  ಚಿತ್ರದಲ್ಲಿ ನಟಿಸುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಇದೀಗ ಮತ್ತೊಂದು ಚಿತ್ರದಲ್ಲಿ ಅವಕಾಶ ಪಡೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ನಟಿ ರಶ್ಮಿಕಾ ಮಂದಣ್ಣ  ದಿ ಗ್ರೇಟ್ ಶಂಕರ್ ನಿರ್ದೇಶಿಸಲಿರುವ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ರಾಮ್ ಚರಣ್ ಅವರ ಜೊತೆ ರೊಮ್ಯಾನ್ಸ್ ಮಾಡಲು ನಟಿ ಒಪ್ಪಿಕೊಂಡಿದ್ದು, ಅದಕ್ಕಾಗಿ ಕಾಲ್ ಶೀಟ್ ಹೊಂದಾಣಿಕೆ ಮಾಡಿಕೊಳ‍್ಳುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಟಿ ರಶ್ಮಿಕಾ ಆಚಾರ್ಯ ಚಿತ್ರದಲ್ಲಿ ರಾಮ್ ಚರಣ್ ಜೊತೆ ನಟಿಸಬೇಕಿತ್ತು. ಆದರೆ ಆ ಆಫರ್ ತಪ್ಪಿ ಪೂಜಾ ಹೆಗ್ಡೆಗೆ ದೊರಕಿದೆ. ಹಾಗಾಗಿ ಇದೀಗ ಮತ್ತೆ ಬಂದ ಅವಕಾಶವನ್ನು ನಟಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments