Select Your Language

Notifications

webdunia
webdunia
webdunia
webdunia

ಬಾಲಿವುಡ್ ನಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ ನಟಿ ರಶ್ಮಿಕಾ ಮಂದಣ್ಣ

ಬಾಲಿವುಡ್ ನಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ ನಟಿ ರಶ್ಮಿಕಾ ಮಂದಣ್ಣ
ಹೈದರಾಬಾದ್ , ಮಂಗಳವಾರ, 9 ಫೆಬ್ರವರಿ 2021 (06:59 IST)
ಹೈದರಾಬಾದ್ : ನಿರ್ದೇಶಕ ಶಾಂತನು ಬಾಗ್ಚಿ  ನಿರ್ದೇಶನದ ‘ಮಿಷನ್ ಮಜ್ನು’ ಚಿತ್ರದ ಮೂಲಕ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಪ್ರವೇಶಿಸಲಿದ್ದಾರೆ.

ಚಿತ್ರ ತಂಡವು ಇತ್ತೀಚೆಗೆ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದೆ. ಇದೀಗ ರಶ್ಮಿಕಾ ಅವರು ಬಾಲಿವುಡ್ ನಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ಅವರು ಇದೀಗ ಮುಂಬೈನಲ್ಲಿ ಹಿಂದಿ ಕಲಿಯುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಕಥೆಯು ಪಾಕಿಸ್ತಾನದಲ್ಲಿ ಭಾರತೀಯ ಗುಪ್ತಚರ ಸಂಸ್ಥೆ ನಡೆಸಿದ ಬೃಹತ್ ಕಾರ್ಯಾಚರಣೆಯ ಸುತ್ತ ಸುತ್ತುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾಸ್ ಸಲಾರ್ ಚಿತ್ರದಲ್ಲಿ ಕುಣಿಯಲಿದ್ದಾಳೆ ಬಾಲಿವುಡ್ ನ ಖ್ಯಾತ ನಟಿ