Webdunia - Bharat's app for daily news and videos

Install App

ಈ ಕಾರಣಕ್ಕೆ ನ್ಯಾಷನಲ್ ಕ್ರಷ್ ಆಫ್ ಇಂಡಿಯಾ ಎನಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ

Webdunia
ಶನಿವಾರ, 21 ನವೆಂಬರ್ 2020 (13:28 IST)
ಹೈದರಾಬಾದ್ : ‘ಕಿರಿಕ್ ಪಾರ್ಟಿ’ ಕನ್ನಡ  ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಖ್ಯಾತ ನಟಿ ಎನಿಸಿಕೊಂಡಿದ್ದಾರೆ.

ಇದೀಗ ರಶ್ಮಿಕಾ ಮಂದಣ‍್ಣ ಅವರಿಗೆ “ನ್ಯಾಷನಲ್ ಕ್ರಷ್ ಆಫ್ ಇಂಡಿಯಾ” ಎಂದು ಕರೆಯಲಾಗುತ್ತಿದೆ. ಹೌದು. ಗೂಗಲ್ ನಲ್ಲಿ ನ್ಯಾಷನಲ್ ಕ್ರಷ್ ಆಫ್ 2020 ಎಂದು ಹುಡುಕಿದರೆ ಅದರಲ್ಲಿ ರಶ್ಮಿಕಾ ಫೋಟೊಗಳು ಕಂಡುಬರುತ್ತಿವೆಯಂತೆ. ಇದು ಹಲವರಿಗೆ ಆಶ್ವರ್ಯವನ್ನುಂಟು ಮಾಡಿದೆ.

ಏಕೆಂದರೆ ಡ್ರೆಸ್ಸಿಂಗ್ ಶೈಲಿಯಲ್ಲಿ ರಶ್ಮಿಕಾ ನ್ಯಾಷನಲ್ ಕ್ರಷ್ ಎಂದು ಕರೆಯುವುದು ಸಹಜ. ಆದರೆ ಅವರು ನಟಿಸಿದ್ದು ಕನ್ನಡ ಮತ್ತು ತೆಲುಗಿನಲ್ಲಿ ಮಾತ್ರ ಬೇರೆ ಭಾಷೆಯಲ್ಲಿ ನಟಿಸಿಲ್ಲ ಎನ್ನಲಾಗಿದೆ. ಆದರೆ ರಶ್ಮಿಕಾ ನಟನೆಯ ‘ಗೀತಾಗೋವಿಂದಂ’ ಮತ್ತು ‘ಸರಿಲೆರು ನಿಕವ್ವರು’ ಚಿತ್ರ ಹಿಂದಿಗೆ ಡಬ್ ಮಾಡಲಾಗಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments