Webdunia - Bharat's app for daily news and videos

Install App

ನಟಿ ರಿಯಾಗೆ ಬೇಲ್ : ಶೋಯಿಕ್ ಗೆ ಜೈಲು ಫಿಕ್ಸ್?

Webdunia
ಬುಧವಾರ, 7 ಅಕ್ಟೋಬರ್ 2020 (19:27 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ಗೆ ಸಂಬಂಧ ಪಟ್ಟಂತೆ ನಡೆದ ಎನ್ ಸಿ ಬಿ ತನಿಖೆಯಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಕ್ಕಿದೆ.
 

ರಿಯಾ ಚಕ್ರವರ್ತಿ, ದೀಪೆಶ್ ಸಾವಂತ್ ಹಾಗೂ ಸ್ಯಾಮ್ಯುವೆಲ್ ಮಿರಾಂಡಾಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆದರೆ, ರಿಯಾ ಸಹೋದರ ಶೋಯಿಕ್ ಹಾಗೂ ಡ್ರಗ್ ಪೆಡ್ಲರ್ ಅಬ್ದುಲ್ ಬಸೀತ್ ಗೆ ಜಾಮೀನು ಸಿಕ್ಕಿಲ್ಲ.

ಎನ್ ಸಿ ಬಿ ನಡೆಸಿರುವ ತನಿಖೆಯಲ್ಲಿ ಶೋಯಿಕ್ ವಿರುದ್ಧ ಮಹತ್ವದ ದಾಖಲೆಗಳು, ಸಾಕ್ಷ್ಯಗಳು ಸಿಕ್ಕಿವೆ ಎಂದು ಹೇಳಲಾಗುತ್ತಿದ್ದು, ಈ ಕಾರಣದಿಂದ ಜಾಮೀನು ಸಿಕ್ಕಿಲ್ಲ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments