ಡ್ರಗ್ಸ್ ಸೇವನೆ ಬಗ್ಗೆ ಬಾಯಿಬಿಟ್ಟ ನಟಿ ರಿಯಾ ಚಕ್ರವರ್ತಿ

Webdunia
ಭಾನುವಾರ, 6 ಸೆಪ್ಟಂಬರ್ 2020 (20:39 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ನ ಪ್ರಮುಖ ಆರೋಪಿಯಾಗಿರುವ ನಟಿ ರಿಯಾ ಡ್ರಗ್ಸ್ ಬಗ್ಗೆ ಬಾಯಿಬಿಟ್ಟಿದ್ದಾಳಂತೆ.

ಸುಶಾಂತ್ ಸಿಂಗ್ ರಜಪೂತ್ ರ ಗೆಳತಿ ನಟಿ ರಿಯಾ ಚಕ್ರವರ್ತಿಯು ತಾನು ಡ್ರಗ್ಸ್ ಸಂಗ್ರಹಿಸಿದ್ದೆ. ಆದರೆ ಅವುಗಳನ್ನು ಎಂದಿಗೂ ಸೇವಿಸಲಿಲ್ಲ ಎಂದು ಎನ್‌ಸಿಬಿ ತಂಡಕ್ಕೆ ಹೇಳಿದ್ಧಾಳೆ ಎನ್ನಲಾಗಿದೆ.

ನಟಿ ರಿಯಾ ಚಕ್ರವರ್ತಿಯನ್ನು ವಿಚಾರಣೆಗಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಕರೆಸಲಾಗಿತ್ತು. ಸುಮಾರು 6 ಗಂಟೆಗಳ ಕಾಲ ಪ್ರಶ್ನಿಸಿದ ವೇಳೆಯಲ್ಲಿ ರಿಯಾ ತನ್ನ ಹೇಳಿಕೆಯಲ್ಲಿ ತಾನು ಡ್ರಗ್ಸ್ ಗಳನ್ನು ಸಂಗ್ರಹಿಸಿದ್ದೇನೆ ಆದರೆ ಅವುಗಳನ್ನು ಎಂದಿಗೂ ಸೇವಿಸಿಲ್ಲ ಎಂದು ಹೇಳಿದ್ದಾಳಂತೆ.

ಮನೆಯೊಳಗೆ ಯಾವುದೇ ಡ್ರಗ್ಸ್ ಬಂದರೂ ಅದು ಸುಶಾಂತ್‌ಗೆ ಕೊಡಲಾಗುತ್ತಿತ್ತು. ಯಾವುದನ್ನೂ ಎಂದಿಗೂ ನಾನು ಸೇವಿಸಲಿಲ್ಲ ಎಂದು ನಟಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಮುಂದಿನ ಸುದ್ದಿ
Show comments