ನಟಿ ರಿಯಾ ಚಕ್ರವರ್ತಿ- ನಿರ್ಮಾಪಕ ಮಹೇಶ್ ಭಟ್ ಆ ವಿಡಿಯೋ ವೈರಲ್

Webdunia
ಸೋಮವಾರ, 21 ಸೆಪ್ಟಂಬರ್ 2020 (18:03 IST)
ನಟ ಸುಶಾಂತ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಯು ನಿರ್ಮಾಪಕ ಮಹೇಶ್ ಭಟ್ ಜೊತೆಗಿರುವ ಆ ವಿಡಿಯೋ ವೈರಲ್ ಆಗಿದೆ.

ಆತ್ಮಹತ್ಯೆಯೊಂದಿಗೆ ಪ್ರಾರಂಭವಾದ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವು ಈಗ ವಿಭಿನ್ನ ಮಾರ್ಗಕ್ಕೆ ತೆಗೆದುಕೊಂಡು ಸಾಗುತ್ತಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಯಾ ಚಕ್ರವರ್ತಿಯು ಮಹೇಶ್ ಭಟ್ ಜೊತೆಗೆ ಇರುವ  ವಿಡಿಯೋ ವೈರಲ್ ಆಗಿದೆ.

ಕೇದಾರನಾಥ ಸಿನಿಮಾ ನಟನ ಮರಣದ ನಂತರ, ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರೊಂದಿಗೆ ರಿಯಾ ಚಕ್ರವರ್ತಿಯ ಸಂಬಂಧದ ಬಗ್ಗೆ ನಟನ ಅಭಿಮಾನಿಗಳಿಗೆ ಪ್ರಶ್ನೆ ಕಾಡುತ್ತಿವೆ.

ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ ಕುಳಿತಿರುವುದು ಹಲವು ಚರ್ಚೆಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments