Webdunia - Bharat's app for daily news and videos

Install App

60 ವರ್ಷದ ನಟನಿಗೆ ಜೋಡಿಯಾಗಲಿದ್ದಾರೆ ನಟಿ ಸಯೀಷಾ

Webdunia
ಶುಕ್ರವಾರ, 13 ನವೆಂಬರ್ 2020 (15:26 IST)
ಚೆನ್ನೈ : 60 ವರ್ಷದ ನಟನೊಂದಿಗೆ ಜೋಡಿಯಾಗಿ ನಟಿಸುವುದರ ಮೂಲಕ ನಟ ಆರ್ಯ ಅವರ ಪತ್ನಿ ಸಯೀಷಾ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ.

ಎ.ಎಲ್.ವಿಜಯ್ ನಿರ್ದೇಶನದ ‘ವನಮಗನ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸುವುದರ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕೆಲವು ಚಿತ್ರಗಳಲ್ಲಿ ನಟಿಸಿದ ಬಳಿಕ ನಟ ಆರ್ಯ ಅವರನ್ನು ಪ್ರೀತಿಸಿ ಮದುವೆಯಾದರು. ಮದುವೆಯ ನಂತರವೂ ನಟನೆ ಮುಂದುವರಿಸಿದ ಅವರು ಕನ್ನಡ ಮತ್ತುತೆಲುಗು ಎರಡರಲ್ಲೂ ನಟಿಸುತ್ತಿದ್ದಾರೆ.

ಇದೀಗ ಅವರು ತೆಲುಗು ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾದ ಬಾಲಾ ಕೃಷ್ಣ ಅವರೊಂದಿಗೆ ಜೋಡಿಯಾಗಿ ನಟಿಸಲಿದ್ದಾರಂತೆ . ಸೊಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ತಿಳಿದ ಅಭಿಮಾನಿಗಳು ಶಾಕ್ ಆಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments