ನಟಿ ಸಾಯಿ ಪಲ್ಲವಿ ಅವರ ಸಹೋದರಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜು

Webdunia
ಭಾನುವಾರ, 14 ಮಾರ್ಚ್ 2021 (09:19 IST)
ಹೈದರಾಬಾದ್ : ನಟಿ ಸಾಯಿ ಪಲ್ಲವಿ ಅವರ ಸಹೋದರಿ ಪೂಜಾ ಕಣ್ಣನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಪ್ರಸಿದ್ಧ ಸ್ಟಂಟ್ ಕೊರಿಯೋಗ್ರಾಫರ್ ಸ್ಟಂಟ್ ಸಿಲ್ವಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದು, ತಮ್ಮ ಮೊದಲ ಯೋಜನೆಯಲ್ಲಿ ಸಾಯಿ ಪಲ್ಲವಿ ಸಹೋದರಿ ಪೂಜಾ ಕಣ್ಣನ್ ಅವರನ್ನು ಪರಿಚಯಿಸಲಿದ್ದಾರೆ. ಈ ಚಿತ್ರದ ಚಿತ್ರಕಥೆಯನ್ನು ಎ.ಎಲ್ ವಿಜಯ್ ಬರೆದಿದ್ದಾರೆ.

ಪೂಜಾ ಕಣ‍್ಣನ್ ಅವರು ಒಬ್ಬ ನರ್ತಕಿಯಾಗಿದ್ದು, 2018ರಲ್ಲಿ ಯುಟ್ಯೂಬ್ ನಲ್ಲಿ ಬಿಡುಗಡೆಯಾದ ಕಾರಾ ಎಂಬ ಕಿರುಚಿತ್ರದಲ್ಲಿ ನಟಿಸಿದ್ದಾರೆ. ಮತ್ತು ಅವರು ಚಿತ್ರ ನಿರ್ಮಾಪಕ ಎ.ಎಲ್ ವಿಜಯ್ ಅವರ ಸಹಾಯಕರಾಗಿ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments