Webdunia - Bharat's app for daily news and videos

Install App

ಹೊಸ ಫ್ಯಾಷನ್ ಬ್ರ್ಯಾಂಡ್ ಆರಂಭಿಸಿದ ನಟಿ ಸಮಂತಾ ಅಕ್ಕಿನೇನಿ

Webdunia
ಸೋಮವಾರ, 7 ಸೆಪ್ಟಂಬರ್ 2020 (12:41 IST)
ಹೈದರಾಬಾದ್ : ಟಾಲಿವುಡ್ ಖ್ಯಾತ ನಟಿ ಸಮಂತಾ ಅಕ್ಕಿನೇನಿ ಸಿನಿಮಾ ಬಿಟ್ಟು ಬ್ಯುಸಿನೆಸ್ ಕಡೆಗೆ ಮುಖಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ನಟಿ ಸಮಂತಾ ಅಕ್ಕಿನೇನಿ  ತಮ್ಮದೇ ಆದ ಫ್ಯಾಷನ್ ಬ್ರ್ಯಾಂಡ್ ಆರಂಭಿಸಿದ್ದಾರೆ. ಅದಕ್ಕೆ ಸಾಕಿ ಎಂದು ಹೆಸರಿಟ್ಟಿದ್ದಾರೆ.ಈ ವಿಚಾರವನ್ನು ನಟಿ ಸಮಂತಾ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು,ಸಾಕಿ ನನ್ನ ಮತ್ತು ನಾಗಚೈತನ್ಯನ ಕನಸಿದು. ನನ್ನ ಫ್ಯಾಷನ್ ಪ್ರೀತಿ ಮತ್ತು ಜೀವನ ಪಯಣದ ಪ್ರತಿರೂಪ. ಶೀಘ್ರದಲ್ಲಿಯೇ ಲಾಂಚ್ ಆಗಲಿದೆ ಎಂದು ತಿಳಿಸಿದ್ದಾರೆ.

ಜೊತೆಗೆ ವಿಡಿಯೋವೊಂದನ್ನು ಶೇರ್ ಮಾಡಿದ್ದು, ನನ್ನ ಲೇಬಲ್ ಫ್ಯಾಷನ್ ಎಲ್ಲರಿಗೂ ಕೈಗೆಟುಕುವ ಮತ್ತು ತಲುಪಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments