Webdunia - Bharat's app for daily news and videos

Install App

ನಟಿ ಸಮಂತಾ ಮಾದ್ಯಮದವರ ಮೇಲೆ ಕೋಪಿಸಿಕೊಂಡಿದ್ಯಾಕೆ?

Webdunia
ಗುರುವಾರ, 28 ಜೂನ್ 2018 (15:46 IST)
ನಟಿ ಸಮಂತಾ ಅವರು ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ರೂಮರ್ಸ್ ಗಳನ್ನು ಹಬ್ಬಿಸುತ್ತಿರುವ ಕಾರಣದಿಂದ  ಮಾಧ್ಯಮದವರ ಮೇಲೆ ಕಿಡಿಕಾರಿದ್ದಾರೆ.
ಇತ್ತೀಚೆಗೆ ಮಾಧ್ಯಮದವರು ನಟಿ ಸಮಂತಾ ಗರ್ಭವತಿಯಾಗಿದ್ದು, ಹೀಗಾಗಿ ಆಕೆ ತಾವು ಸಹಿಹಾಕಿದ ಎಲ್ಲಾ ಚಿತ್ರಗಳನ್ನು ಬೇಗ ಪೂರ್ಣಗೊಳಿಸಲು ಮುಂದಾಗುತ್ತಿದ್ದಾರೆ ಎಂದು ರೂಮರ್ಸ್  ಗಳನ್ನು ಹಬ್ಬಿಸಿತ್ತು. 
 
ಇದರಿಂದ ಮುಜುಗರಕ್ಕೀಡಾದ ನಟಿ ಸಮಂತಾ ಅವರು ಮಾಧ್ಯಮದವರ ಮೇಲೆ ಕೋಪಗೊಂಡು ನಾನು ಗರ್ಭವತಿ ಹೌದೇ ಅಲ್ಲವೇ ಎಂಬುದನ್ನು ಖಚಿತಪಡಿಸಲು ನಿಮಗೆ ನನ್ನ ಹೊಟ್ಟೆಯನ್ನು ತೋರಿಸಬೇಕೆ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments