Select Your Language

Notifications

webdunia
webdunia
webdunia
webdunia

ಬಾಲಿವುಡ್ ನ ಖ್ಯಾತ ನಟನೊಂದಿಗೆ ರೊಮ್ಯಾನ್ಸ್ ಮಾಡುವ ಬಯಕೆ ವ್ಯಕ್ತಪಡಿಸಿದ ನಟಿ ಸಮಂತಾ

ಬಾಲಿವುಡ್ ನ ಖ್ಯಾತ ನಟನೊಂದಿಗೆ ರೊಮ್ಯಾನ್ಸ್ ಮಾಡುವ ಬಯಕೆ ವ್ಯಕ್ತಪಡಿಸಿದ ನಟಿ ಸಮಂತಾ
ಚೆನ್ನೈ , ಮಂಗಳವಾರ, 25 ಮೇ 2021 (09:25 IST)
ಚೆನ್ನೈ : ನಟಿ ಸಮಂತಾ ಅಕ್ಕಿನೇನಿ ಅವರು ಬಾಲಿವುಡ್ ನ ಖ್ಯಾತ ನಟನೊಂದಿಗೆ ಪರದೆಯ ಮೇಲೆ ರೊಮ್ಯಾನ್ಸ್ ಮಾಡಲು ಬಯಸುತ್ತಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ  ನಟಿ ಸಮಂತಾ ಬಾಲಿವುಡ್ ನಲ್ಲಿ ನಟಿಸುವುದಾದರೆ ಯಾವ ನಟನೊಂದಿಗೆ ರೊಮ್ಯಾನ್ಸ್ ಮಾಡುವ ಆಸೆ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟಿ ಸಮಂತಾ ಅವರು ನಟ ರಣಬೀರ್ ಕಪೂರ್ ಅವರ ಜೊತೆ ನಟಿಸುವುದಾಗಿ ತಿಳಿಸಿದ್ದಾರೆ. ಮತ್ತು ಹಿಂದಿ ಚಲನಚಿತ್ರ ಕ್ಷೇತ್ರದಲ್ಲಿನ ಪ್ರತಿಭೆ ಅದ್ಭುತವಾಗಿದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತಾನು ಈ ರಾಜ್ಯದ ಸಿಎಂ ಆಗಲು ಬಯಸುತ್ತೇನೆ ಎಂದ ನಟ ಉಪೇಂದ್ರ