ಸಿನಿಮಾರಂಗದ ವೇತನ ತಾರತಮ್ಯದ ಬಗ್ಗೆ ಧ್ವನಿ ಎತ್ತಿದ ನಟಿ ಸಮಂತಾ

Webdunia
ಗುರುವಾರ, 11 ಮಾರ್ಚ್ 2021 (10:44 IST)
ಹೈದರಾಬಾದ್ : ಚಿತ್ರರಂಗದಲ್ಲಿ ನಟ ಮತ್ತು ನಟಿಯರ ನಡುವೆ ಸಂಭಾವನೆಯಲ್ಲಿ ತಾರತಮ್ಯ ಇತ್ತೀಚೆಗೆ ದೊಡ್ಡ ವಿಷಯವಾಗಿ ಪರಿಣಮಿಸಿದೆ. ಇದರಿಂದ ನಟಿಯರ ತುಂಬಾ ಬೇಸರಗೊಂಡಿದ್ದಾರೆ.

ನಟಿ ಸಮಂತಾ ಅವರು ದಕ್ಷಿಣ ಭಾರತದ ಚಿತ್ರರಂಗದ ಖ್ಯಾತ ನಟಿಯರಲ್ಲಿ ಒಬ್ಬರು. ಇವರು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಇತ್ತೀಚೆಗೆ ನಡೆದ ಸಂವಾದದಲ್ಲಿ ಸಿನಿಮಾರಂಗದ ವೇತನ ತಾರತಮ್ಯದ ಬಗ್ಗೆ ಮಾತನಾಡಿದ್ದಾರೆ. ನಟಿಯರಿಗಿಂತ ನಟರು ಹೆಚ್ಚು ಸಂಬಳ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಖ್ಯಾತ ಮೂವರು ನಟಿಯರಲ್ಲಿ ಸಮಂತಾ ಅವರು ಒಬ್ಬರಾಗಿದ್ದರು, ಟಾಪ್ 20 ನಟರಿಗಿಂತ ಕೆಳಗಿನ ಸ್ಥಾನದಲ್ಲಿರುವ ನಟರೊಬ್ಬರ ಸಂಬಳಕ್ಕಿಂತ ತಮ್ಮ ಸಂಬಳ ಕಡಿಮೆಯಾಗಿದೆ. ನಟ ಸಂಬಳ ಹೆಚ್ಚಿಸಿದರೆ ಸಮ್ಮತಿಸುವವರು, ನಟಿ ಸಂಬಳ ಹೆಚ್ಚಿಸಿದಾಗ ಸಮಸ್ಯೆಯಂತೆ ಕಾಣುತ್ತಾರೆ  ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ಮುಂದಿನ ಸುದ್ದಿ
Show comments