ದಕ್ಷಿಣ ಸಿನಿಮಾರಂಗದಲ್ಲಿ ಬಾಲಿವುಡ್ ನಲ್ಲಿದ್ದ ಸ್ವಾತಂತ್ರ್ಯ ಅಸ್ತಿತ್ವದಲ್ಲಿಲ್ಲ ಎಂದ ನಟಿ ಸಮಂತಾ

Webdunia
ಭಾನುವಾರ, 20 ಡಿಸೆಂಬರ್ 2020 (09:57 IST)
ಹೈದರಾಬಾದ್ : ಕಾಲಿವುಡ್ ನ ಸ್ಟಾರ್ ನಟಿ ಸಮಂತಾ ಅವರು ವೆಬ್ ಸರಣಿಯಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಅವರು ಹಿಂದೆಂದೂ ಮಾಡಿರದ ನೆಗೆಟಿವ್ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದು ಸದ್ಯದಲ್ಲಿಯೇ ಅಮೆಜಾನ್ ಪ್ರೈನಲ್ಲಿ ಬಿಡುಗಡೆಯಾಗಲಿದೆ. ಈ ಸಮಯದಲ್ಲಿ ನಟಿ ಸಮಂತಾ ದಕ್ಷಿಣ ಚಿತ್ರೋದ್ಯಮ  ಮತ್ತು ಉತ್ತರ ಚಿತ್ರೋದ್ಯಮದ ನಡುವಿನ ವ್ಯತ್ಯಾಸವನ್ನು ಚಿಟ್ ಚಾಟ್ ನಲ್ಲಿ ಉಲ್ಲೇಖಿಸಿದ್ದಾರೆ. ಬಾಲಿವುಡ್ ನಲ್ಲಿ ನಾಯಕರು ಅಥವಾ ನಾಯಕಿಯರು ಯಾವ ಪಾತ್ರಗಳನ್ನು ನಿರ್ವಹಿಸುತ್ತಾರೆ ಎಂಬುದನ್ನು ಪ್ರೇಕ್ಷಕರು ನೋಡುತ್ತಾರೆ.

ಆದರೆ ದಕ್ಷಿಣದಲ್ಲಿ ನಾಯಕ ನಾಯಕಿಯರು ನಟಿಸುವುದನ್ನು  ಇನ್ನೊಂದು ರೀತಿಯಲ್ಲಿ ನೋಡುತ್ತಾರೆ. ಬಾಲಿವುಡ್ ನಲ್ಲಿ ನಕರಾತ್ಮಕ ಪಾತ್ರಗಳನ್ನು ಮಾಡುವುದು ದೊಡ್ಡ ವಿಷಯವಲ್ಲ ಆದರೆ ದಕ್ಷಿಣದಲ್ಲಿ ಇಂತಹ ಪಾತ್ರಗಳನ್ನು ಪ್ರೇಕ್ಷಕರು ಒಪ್ಪಿಕೊಳ್ಳುವುದು ಕಷ್ಟಕರ. ಹಾಗಾಗಿ ದಕ್ಷಿಣ ಸಿನಿಮಾರಂಗದಲ್ಲಿ ಬಾಲಿವುಡ್ ನಲ್ಲಿದ್ದ ಸ್ವಾತಂತ್ರ್ಯ ಅಸ್ತಿತ್ವದಲ್ಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments