Select Your Language

Notifications

webdunia
webdunia
webdunia
webdunia

ನಟಿ ಸಂಜನಾ ಗಲ್ರಾನಿ ಜೈಲು ಪಾಲು

ಸ್ಯಾಂಡಲ್ ವುಡ್ ನಟಿ
ಸ್ಯಾಂಡಲ್ ವುಡ್ ನಟಿ ಡ್ರಗ್ಸ್ ಮಾಫಿಯಾದಲ್ಲಿ ಆರೋಪಿಯಾಗಿರುವ  ಸಂಜನಾ ಗಲ್ರಾನಿ ಜೈಲು ಸೇರಿದ್ದಾರೆ.

ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿ ವಿಚಾರಣೆ ಎದುರಿಸಿರುವ ನಟಿ ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡ್ರಗ್ಸ್ ಪೆಡ್ಲರ್ ಆರೋಪಿಗಳಾದ ವೀರೇನ್ ಖನ್ನಾ, ರವಿಶಂಕರ್ ಗೆ 14 ದಿನಗಳು ಜೊತೆಗೆ ನಟಿ ಸಂಜನಾಗೆ 2 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸ್ಯಾಂಡಲ್ ವುಡ್ ನಟಿ ರಾಗಿಣಿ ಪರಪ್ಪನ ಅಗ್ರಹಾರ ಜೈಲುಪಾಲಾದ ಬೆನ್ನಲ್ಲೇ ನಟಿ ಸಂಜನಾ ಕೂಡಾ ಜೈಲಿನ ಹಾದಿ ಹಿಡಿದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಮಾಫಿಯಾದಲ್ಲಿ ನಟಿ ಶರ್ಮಿಳಾ ಮಾಂಡ್ರೆ?