Webdunia - Bharat's app for daily news and videos

Install App

ನಟಿ ಸಂಜನಾ ಹಾಸ್ಪಿಟಲ್ ನಲ್ಲಿ ಹೈಡ್ರಾಮಾ?

Webdunia
ಗುರುವಾರ, 10 ಸೆಪ್ಟಂಬರ್ 2020 (22:24 IST)

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಗಲ್ರಾನಿ ಹೊಸ ಡ್ರಾಮಾ ನಡೆಸಿದ್ದಾರೆ ಎನ್ನಲಾಗಿದೆ.
 

ಎದೆ ನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದಾಗಿ ನಟಿ ಸಂಜನಾರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿರುವಾಗ ನಟಿ ಸಂಜನಾ ಹೈಡ್ರಾಮಾ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ನನಗೆ ಡೋಪ್ ಟೆಸ್ಟ್ ಮಾಡುತ್ತಿದ್ದೀರಾ? ಎಂದೆಲ್ಲ ಕೇಳಿದ ನಟಿ ಸಂಜನಾ, ಚಿಕಿತ್ಸೆ ಹಾಗೂ ಪರೀಕ್ಷೆಗೆ ಒಳಗಾಗಲು ಒಪ್ಪಲಿಲ್ಲ ಎನ್ನಲಾಗುತ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments