Webdunia - Bharat's app for daily news and videos

Install App

ಹೆರಿಗೆಯ ವಿಡಿಯೋ ಹಂಚಿಕೊಂಡ ನಟಿ ಸಂಜನಾ ಗಲ್ರಾನಿ

Webdunia
ಶುಕ್ರವಾರ, 8 ಜುಲೈ 2022 (10:00 IST)
ಬೆಂಗಳೂರು: ಇದುವರೆಗೆ ಸೆಲೆಬ್ರಿಟಿಗಳು ಪ್ರೆಗ್ನೆನ್ಸಿ ಫೋಟೋ ಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದೀಗ ಹೆರಿಗೆಯ ವಿಡಿಯೋಗಳನ್ನು ಹಂಚಿಕೊಂಡು ತಾಯ್ತನದ ಖುಷಿಯನ್ನು ಹಂಚಿಕೊಳ್ಳುತ್ತಿದ್ದಾರೆ.

ಮೊನ್ನೆಯಷ್ಟೇ ನಟಿ ಪ್ರಣೀತಾ ಸುಭಾಷ್ ಹೆರಿಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಸಂಜನಾ ಗಲ್ರಾನಿ ಕೂಡಾ ತಮಗೆ ಸಿಸೇರಿಯನ್ ಹೆರಿಗೆ ಮಾಡಿಸುವಾಗ ತೆಗೆದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಸಿಸೇರಿಯನ್ ಮೂಲಕ ಮಗು ಹೊರ ತೆಗೆದು ಹೊಕ್ಕುಳ ಬಳ್ಳಿ ಕತ್ತರಿಸಿ ಮೊದಲ ಬಾರಿಗೆ ತಾವು ಮಗುವಿನ ಮುಖ ನೋಡಿದ ಗಳಿಗೆಯನ್ನು ಸಂಜನಾ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ತಮಗೆ ಹೆರಿಗೆ ಮಾಡಿಸಿದ ವೈದ್ಯರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಕಾಂತಾರ ಚಾಪ್ಟರ್ 1 ಬಿಡುಗಡೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರಿಂದ ಬಿಗ್ ಶಾಕ್

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

ಮುಂದಿನ ಸುದ್ದಿ
Show comments