Select Your Language

Notifications

webdunia
webdunia
webdunia
webdunia

ಹುಟ್ಟೂರಿನಲ್ಲಿ ನಟಿ ಸವಿ ಮಾದಪ್ಪ ಅಂತ್ಯಕ್ರಿಯೆ

ಹುಟ್ಟೂರಿನಲ್ಲಿ ನಟಿ ಸವಿ ಮಾದಪ್ಪ ಅಂತ್ಯಕ್ರಿಯೆ
ಬೆಂಗಳೂರು , ಶುಕ್ರವಾರ, 1 ಅಕ್ಟೋಬರ್ 2021 (17:35 IST)
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರುತ್ತಿದೆ.


ನಿನ್ನೆ ನೇಣಿಗೆ ಶರಣಾಗಿದ್ದ ಸವಿ ಮಾದಪ್ಪರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರು ಸ್ವಗ್ರಾಮಕ್ಕೆ ಕರೆದೊಯ್ದಿದ್ದಾರೆ. ಇಲ್ಲಿ ಕೊಡಗಿನ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರುತ್ತಿದೆ.

ಅವಿವಾಹಿತೆಯಾಗಿರುವುದರಿಂದ ವಿವಾಹದ ಶಾಸ್ತ್ರ ಮಾಡಿಸಿ ಅಂತ್ಯ ಸಂಸ್ಕಾರ ನಡೆಸಲಾಗುತ್ತಿದೆ. ಈ ವೇಳೆ ಕುಟುಂಬಸ್ಥರ ದುಃಖ ಮೇರೆ ಮೀರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆತ್ಮಹತ್ಯೆ ಮಾಡಿಕೊಂಡಿದ್ದ ನಟಿ ಬಾಯ್ ಫ್ರೆಂಡ್ ವಶಕ್ಕೆ