Webdunia - Bharat's app for daily news and videos

Install App

ಹುಟ್ಟೂರಿನಲ್ಲಿ ನಟಿ ಸವಿ ಮಾದಪ್ಪ ಅಂತ್ಯಕ್ರಿಯೆ

Webdunia
ಶುಕ್ರವಾರ, 1 ಅಕ್ಟೋಬರ್ 2021 (17:35 IST)
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರುತ್ತಿದೆ.


ನಿನ್ನೆ ನೇಣಿಗೆ ಶರಣಾಗಿದ್ದ ಸವಿ ಮಾದಪ್ಪರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರು ಸ್ವಗ್ರಾಮಕ್ಕೆ ಕರೆದೊಯ್ದಿದ್ದಾರೆ. ಇಲ್ಲಿ ಕೊಡಗಿನ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರುತ್ತಿದೆ.

ಅವಿವಾಹಿತೆಯಾಗಿರುವುದರಿಂದ ವಿವಾಹದ ಶಾಸ್ತ್ರ ಮಾಡಿಸಿ ಅಂತ್ಯ ಸಂಸ್ಕಾರ ನಡೆಸಲಾಗುತ್ತಿದೆ. ಈ ವೇಳೆ ಕುಟುಂಬಸ್ಥರ ದುಃಖ ಮೇರೆ ಮೀರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments