Select Your Language

Notifications

webdunia
webdunia
webdunia
webdunia

ಡ್ರಗ್ಸ್ ಮಾಫಿಯಾದಲ್ಲಿ ನಟಿ ಶರ್ಮಿಳಾ ಮಾಂಡ್ರೆ?

ಡ್ರಗ್ಸ್ ಮಾಫಿಯಾದಲ್ಲಿ ನಟಿ ಶರ್ಮಿಳಾ ಮಾಂಡ್ರೆ?
ಬೆಂಗಳೂರು , ಬುಧವಾರ, 16 ಸೆಪ್ಟಂಬರ್ 2020 (16:59 IST)

ಸ್ಯಾಂಡಲ್ ವುಡ್ ನಲ್ಲಿ ಕಾಣಿಸಿಕೊಂಡಿರುವ ಡ್ರಗ್ಸ್ ಮಾಫಿಯಾದಲ್ಲಿ ನಟಿಯರ ಹೆಸರುಗಳು ಹೆಚ್ಚಾಗಿ ಕೇಳಿಬರತೊಡಗಿವೆ.
 

ಈ ನಡುವೆ ನಟಿ ಐಂದ್ರಿತಾ ರೇ ಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಮತ್ತೊಬ್ಬ ನಟಿಯ ಹೆಸರು ಕೇಳಿಬರತೊಡಗಿದೆ.

ಮಾಜಿ ಸಚಿವರ ಮಗ ಆದಿತ್ಯ ಆಳ್ವಾ ಅವರ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಪಾರ್ಟಿಯಲ್ಲಿ ನಟಿ ಶರ್ಮಿಳಾ ಮಾಂಡ್ರೆ ಪಾಲ್ಗೊಳ್ಳುತ್ತಿದ್ದರು ಎನ್ನಲಾಗಿದೆ.

ಪಾರ್ಟಿ ಮುಗಿಸಿಕೊಂಡು ಬರುವಾಗ ಶರ್ಮಿಳಾ ಮಾಂಡ್ರೆ ಕಾರು ಅಪಘಾತಕ್ಕೆ ಈಡಾಗಿತ್ತು ಎಂಬ ಸುದ್ದಿ ಹರಿದಾಡುತ್ತಿದೆ.

ಈ ಕುರಿತು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಸಾಕ್ಷಾಧಾರಗಳು ಸಾಬೀತಾದರೆ ನಟಿ ಶರ್ಮಿಳಾ ಮಾಂಡ್ರೆಗೂ ಹೈಟೆನ್ಶನ್ ಶುರುವಾಗೋದು ಪಕ್ಕಾ ಆದಂತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಫಸ್ಟ್ ಡೇ ಯಶಸ್ವಿಯಾಗಿ ಮುಗಿಸಿದ ದಿಗಂತ್-ಐಂದ್ರಿತಾ