Webdunia - Bharat's app for daily news and videos

Install App

ಮದುವೆಯಾದ ಮೇಲೂ ಲವ್ ಯೂ ಎಂದ ನಟಿ ಶಿಲ್ಪಾ ಶೆಟ್ಟಿ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (17:48 IST)
ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಈಗ Love ”ಲವ್ ಇನ್ಫಿನಿಟಿ ಯು❤️ ಎಂದು ದಿಲ್ ಚಿತ್ರ ಹಾಕುವ ಮೂಲಕ ಸುದ್ದಿಯಲ್ಲಿದ್ದಾರೆ.

ಅರೇ ಮದುವೆಯಾದ ಶಿಲ್ಪಾ ಶೆಟ್ಟಿ ಹೀಗೆ ಯಾರಿಗೆ ಹೇಳಿದ್ದು ಎಂದು ಕೇಳಬೇಡಿ.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು.

ರಾಜ್ ಅವರ ಪತ್ನಿ ಶಿಲ್ಪಾ, ಮಕ್ಕಳು- ವಯಾನ್ ರಾಜ್ ಕುಂದ್ರಾ ಮತ್ತು ಸಮಿಷಾ ಅವರ ಅಮೂಲ್ಯ ಕ್ಷಣಗಳನ್ನು ಒಳಗೊಂಡ ವಿಡಿಯೊ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ.

'' ಜನ್ಮದಿನದ ಶುಭಾಶಯಗಳು, ನನ್ನ ಕುಕಿ   ❤️   ಹ್ಯಾಪಿ ಹ್ಯಾಪಿಪ್ಪೈಯ್ಯೈ ಹುಟ್ಟುಹಬ್ಬ, ನನ್ನ ಕುಕಿ @ ರಾಜ್ ಕುಂದ್ರ ! ನೀವು ನಿಜವಾಗಿಯೂ ಸಂಪೂರ್ಣ ಪ್ಯಾಕೇಜ್ ... ಯಾರಾದರೂ ಕೇಳಬಹುದಾದ ಅತ್ಯಂತ ಅದ್ಭುತ ಮಗ, ಸಹೋದರ, ಗಂಡ, ತಂದೆ ಅಥವಾ ಸ್ನೇಹಿತ! ಯೂನಿವರ್ಸ್ ನಿಜವಾಗಿಯೂ ನನಗೆ ಉತ್ತಮವಾದದ್ದನ್ನು ನೀಡುತ್ತಿದ್ದೀರಿ. ನನ್ನ ಆತ್ಮೀಯ ಪ್ರೇತ, ಸ್ಫೂರ್ತಿ, ಬೋಧನೆ, ಯಾವಾಗಲೂ ಪ್ರೋತ್ಸಾಹ ಮತ್ತು ನನ್ನನ್ನು ನಗಿಸುತ್ತಿರುವುದಕ್ಕೆ ಧನ್ಯವಾದಗಳು ಎಂದು ಬರೆದು ನಟಿ ಟ್ವಿಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

ಮುಂದಿನ ಸುದ್ದಿ
Show comments