Webdunia - Bharat's app for daily news and videos

Install App

ನಟಿ ಶಿಲ್ಪಾ ಶೆಟ್ಟಿ ಆರಾಧಿಸೋ ದೇವತೆ ಯಾರು?

Webdunia
ಶುಕ್ರವಾರ, 31 ಜನವರಿ 2020 (18:34 IST)
ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಯಾವ ದೇವತೆಯನ್ನು ಆರಾಧನೆ ಮಾಡ್ತಾರೆ ಅನ್ನೋದು ಗೊತ್ತಾ?

ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಭಕ್ತೆಯಾಗಿದ್ದಾರೆ ಅನ್ನೋದು ಬಹಳಷ್ಟು ಅಭಿಮಾನಿಗಳಿಗೆ ತಿಳಿದಿಲ್ಲ.

ಸಹೋದರಿ ಶಮಿತಾ ಶೆಟ್ಟಿ ಮತ್ತು ಕುಟುಂಬದರೊಂದಿಗೆ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ ನೀಡಿದ್ರು.

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಭಾಗಿಯಾಗಿದ್ರು.

ದುರ್ಗಾಪರಮೇಶ್ವರಿಯ ಭಕ್ತೆಯಾಗಿರುವ ನಟಿ ಶಿಲ್ಪಾ ಶೆಟ್ಟಿ, ಮಂಗಳೂರಿನ ಮೂಡಬಿದಿರೆ ತಾಲೂಕಿನಲ್ಲಿರುವ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದರ್ಶನ ಪಡೆದುಕೊಂಡರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments