Webdunia - Bharat's app for daily news and videos

Install App

ಬಿಗ್ ಬಾಸ್ ನ ಸಂಭಾವ್ಯ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿ ಗರಂ ಆದ ನಟಿ ಶ್ರದ್ಧಾ ದಾಸ್

Webdunia
ಗುರುವಾರ, 30 ಜುಲೈ 2020 (12:22 IST)
ಹೈದರಾಬಾದ್ : ತೆಲುಗಿನಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋಗೆ ತಯಾರಿ ನಡೆಸಲಾಗುತ್ತಿದ್ದು, ಇದರ  ಸಂಭಾವ್ಯ ಪಟ್ಟಿಯಲ್ಲಿ  ನಟಿ ಶ್ರದ್ಧಾ ದಾಸ್ ಹೆಸರು ಕೇಳಿ ಬರುತ್ತಿದ್ದು, ಈ ಬಗ್ಗೆ ನಟಿ ಫುಲ್ ಗರಂ ಆಗಿದ್ದಾರೆ ಎನ್ನಲಾಗಿದೆ.

ಬಿಗ್ ಬಾಸ್ ಸೀಸನ್ 4ರ ಹಲವಾರು ಸಂಭಾವ್ಯ ಪಟ್ಟಿ ಹರಿದಾಡುತ್ತಿದ್ದು, ಇದರಲ್ಲಿ ತೆಲುಗು ನಟಿ ಶ್ರದ್ಧಾ ದಾಸ್ ಹೆಸರು ಇರುವುದು ತಿಳಿದುಬಂದಿದೆ. ಈ ಬಗ್ಗೆ ಗರಂ ಆದ ನಟಿ ಸಾಮಾಜಿಕ ಜಾಲತಾಣದಲ್ಲಿ ಗಾಳಿ ಸುದ್ದಿಯ ವಿರುದ್ಧ ಕಿಡಿಕಾರಿದ್ದಾರೆ.

“ಬಿಗ್ ಬಾಸ್ ತೆಲುಗಿಗೆ ನನ್ನನ್ನು ಯಾರು ಸಂಪರ್ಕಿಸಿಲ್ಲ. ನಾನು ಬಿಗ್ ಬಾಸ್ ಗೆ ಹೋಗುತ್ತಿಲ್ಲ. ಅನೇಕರು ನನ್ನನ್ನು ಕೇಳುತ್ತಿದ್ದಾರೆ. ಈ ರೀತಿಯ ಸುದ್ದಿ ಹಬ್ಬಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಕೊನೆಯ ಬಾರಿ ಸ್ಪಷ್ಟಪಡಿಸುತ್ತೇನೆ. ಅಭಿಮಾನಿಗಳು ಈ ಸುದ್ದಿ ಕೇಳಿ ನಿರಾಸೆಗೊಂಡಿದ್ದಾರೆ” ಎಂದು ನಟಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments