Daily Horoscope
✕

ಮೂಗಿಗೆ ಸರ್ಜರಿ ಮಾಡಿಸಿಕೊಂಡಿದ್ದನ್ನು ಒಪ್ಪಿಕೊಂಡ ನಟಿ ಶ್ರುತಿ ಹಾಸನ್

Webdunia
ಗುರುವಾರ, 13 ಅಕ್ಟೋಬರ್ 2022 (16:00 IST)
ಚೆನ್ನೈ: ನಟಿ ಶ್ರುತಿ ಹಾಸನ್ ಮೂಗಿಗೆ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂದು ಕೆಲವು ಸಮಯದ ಹಿಂದೆ ರೂಮರ್ ಕೇಳಿಬಂದಿತ್ತು.

ಇದೀಗ ಸ್ವತಃ ಶ್ರುತಿ ಸರ್ಜರಿ ಮಾಡಿಸಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮೂಗಿಗೆ ಸರ್ಜರಿ ಮಾಡಿಸಿಕೊಂಡಿದ್ದಕ್ಕೆ ಕಾರಣ ಹೇಳಿಕೊಂಡಿದ್ದಾರೆ ಶ್ರುತಿ.

‘ನನಗೆ ಮೂಗಿನ ಸಮಸ್ಯೆಯಿತ್ತು. ನೋವಾಗುತ್ತಿತ್ತು. ಹೀಗಾಗಿ ಸರ್ಜರಿ ಮಾಡಿಸಿಕೊಂಡೆ. ಅದರ ಬದಲು ಚೆನ್ನಾಗಿ ಕಾಣುವುದಕ್ಕೆ ಸರ್ಜರಿ ಮಾಡಿಸಬೇಕೆಂದು ನನಗೆ ಅನಿಸಿಲ್ಲ’ ಎಂದಿದ್ದಾರೆ ಶ್ರುತಿ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments