Webdunia - Bharat's app for daily news and videos

Install App

ಟಿವಿ ಪತ್ರಕರ್ತೆಯಾಗಲಿರುವ ನಟಿ ಶ್ರುತಿಹಾಸನ್

Webdunia
ಮಂಗಳವಾರ, 20 ಏಪ್ರಿಲ್ 2021 (08:29 IST)
ಹೈದರಾಬಾದ್ : ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’  ಚಿತ್ರದಲ್ಲಿ ನಟ ಪ್ರಭಾಸ್ ಅವರು ನಟಿಸುತ್ತಿದ್ದು, ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭವಾಗಿದೆ.

ನಟಿ ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ನಾಯಕಿಯಾಗಿ, ಪ್ರಭಾಸ್ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ. ಈಗಾಗಲೇ ಶ್ರುತಿ ಹಾಸನ್ ಅವರ ದೃಶ್ಯದ ಭಾಗದ ಚಿತ್ರೀಕರಣ ಶುರುವಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಟಿವಿ ಪತ್ರಕರ್ತ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದು ನಿಜ ಜೀವನದ ಘಟನೆಗಳಿಂದ ಪ್ರೇರಿತವಾಗಿದ್ದು, ಇದರಲ್ಲಿ ಶ್ರುತಿ ಹಾಸನ್ ಪಾತ್ರ ಆಸಕ್ತಿದಾಯಕವಾಗಿದೆ ಎನ್ನಲಾಗಿದೆ. ಹಾಗೇ ಸಲಾರ್ ಏಪ್ರಿಲ್ 2022ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments