Select Your Language

Notifications

webdunia
webdunia
webdunia
webdunia

ಹಿರಿಯ ನಟಿ ಲೀಲಾವತಿ ಮನೆಗೆ ದಿಢೀರ್ ಭೇಟಿ ಕೊಟ್ಟ ನಟಿ ಸುಧಾರಾಣಿ, ಶ್ರುತಿ, ಮಾಳವಿಕಾ

ಲೀಲಾವತಿ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮನೆಗೆ ನಟಿಯರಾದ ಸುಧಾರಾಣಿ, ಶ್ರುತಿ, ಮಾಳವಿಕಾ ಭೇಟಿ ಕೊಟ್ಟು ಆರೋಗ್ಯ ವಿಚಾರಸಿದ್ದಾರೆ.

 

ಆತ್ಮೀಯ ಗೆಳತಿಯರಾದ ಈ ಮೂವರು ನಟಿಯರು ಹಿರಿಯ ನಟಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಲ್ಲದೆ, ಅವರ ಮೆಚ್ಚಿನ ಹಾಡು ಹಾಡಿಸಿ ಸಂತೋಷದ ಕ್ಷಣ ಕಳೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟಿ ಶ್ರುತಿ ಇತ್ತೀಚೆಗೆ ಅಮ್ಮ ಕಾಲು ಜಾರಿ ಬಿದ್ದಿದ್ದರು. ಹೀಗಾಗಿ ಅವರ ಆರೋಗ್ಯ  ವಿಚಾರಿಸಲು ಮನೆಗೆ ಹೋಗಿದ್ದೆವು. ಅವರ ಬಗ್ಗೆ ಇಲ್ಲಸಲ್ಲದ ಸುದ್ದಿಗಳು ಇತ್ತೀಚೆಗೆ ಅನಗತ್ಯವಾಗಿ ಹರಡುತ್ತಿವೆ. ಅವರು ಮತ್ತು ಮಗ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫೈಟರ್ ವಿವೇಕ್ ಕುಟುಂಬಕ್ಕೆ ನೆರವಾದ ನಿಖಿಲ್ ಕುಮಾರಸ್ವಾಮಿ