Webdunia - Bharat's app for daily news and videos

Install App

ತನಗಿರುವ ಕಾಯಿಲೆಯ ಬಗ್ಗೆ ಅಭಿಮಾನಿಗಳ ಮುಂದೆ ರಿವಿಲ್ ಮಾಡಿದ ನಟಿ ಶೃತಿ ಹಾಸನ್

Webdunia
ಬುಧವಾರ, 22 ಜುಲೈ 2020 (11:26 IST)

ಚೆನ್ನೈ : ಖ್ಯಾತ ನಟ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ವಿಚಿತ್ರ ಕಾಯಿಲೆಯೊಂದರಿಂದ ಬಳಲುತ್ತಿರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ  ತಮ್ಮ ಅಭಿಮಾನಿಗಳ ಮುಂದೆ ಹೇಳಿಕೊಂಡಿದ್ದಾರೆ.

ಹೌದು, ಶೃತಿ ಹಾಸನ್ ತಾನು ಒಫಿಡಿಯೋ ಫೋಬಿಯಾ ಕಾಯಿಲೆಯಿಂದ ಬಳಲುತ್ತಿರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಒಫಿಡಿಯೋ ಫೋಬಿಯಾ ಅಂದರೆ ಸರಿಸೃಪಗಳನ್ನು ಕಂಡಾಗ ಉಂಟಾಗುವ ಭೀತಿ. ಇದಕ್ಕೆ ತಜ್ಞರನ್ನು ಸಂಪರ್ಕಿಸಿ ಸಲಹೆ ಪಡೆದರೂ ಗುಣವಾಗಿಲ್ಲ ಎಂದು ತಿಳಿಸಿದ್ದಾರೆ.  ಇದು ಅವರಿಗೆ ಹುಟ್ಟಿದಾಗಿನಿಂದ ಬಂದಿದ್ದು, ಕುಟುಂಬದವರಿಗೆ ಮಾತ್ರ ತಿಳಿದಿದ್ದ ಈ ಕಾಯಿಲೆ ವಿಚಾರ ಇದೀಗ ಅಭಿಮಾನಗಳ ಮುಂದೆ ನಟಿ ರಿವಿಲ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments