Webdunia - Bharat's app for daily news and videos

Install App

ಮತ್ತೆ ಪ್ರೀತಿಯಲ್ಲಿ ಬಿದ್ರಾ ನಟಿ ಶ್ರುತಿ ಹಾಸನ್?

Webdunia
ಬುಧವಾರ, 27 ಜನವರಿ 2021 (07:46 IST)
ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ನಟಿ ಶ್ರುತಿ ಹಾಶನ್ ಕೂಡ ಒಬ್ಬರು. ಹಲವು ಸಮಯದವರೆಗೆ ಚಿತ್ರರಂಗದಿಂದ ಬ್ರೇಕ್ ಪಡೆದ ನಟಿ ಮತ್ತೆ ನಟನೆಗೆ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಸಂವಹನ ನಡೆಸಿದ್ದು, ಆ ವೇಳೆ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದಾರಂತೆ.

ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು  ಶ್ರುತಿ ಹಾಸನ್ ಅವರ ಜೀವನ ಮತ್ತು ವೃತ್ತಿ, ಪ್ರೇಮ ವಿಷಯಗಳ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಅಭಿಮಾನಿಯೊಬ್ಬರು ಶ್ರುತಿ ಹಾಸನ್ ಬಳಿ ಪ್ರೀತಿಯ ಬಗ್ಗೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಟಿ ನಿಜ ನಾನು ಪ್ರೀತಿಸುತ್ತಿದ್ದೇನೆ  ಎಂದು ತಿಳಿಸುವುದರ ಮೂಲಕ ತಾವು ಮತ್ತೆ ಪ್ರೀತಿಸುತ್ತಿರುವುದಾಗಿ ಸುಳಿವು ನೀಡಿದ್ದಾರಂತೆ.  ಹಾಗಾಗಿ ಅವರ ಪ್ರೇಮಿ ಯಾರು ಎಂಬ ಚರ್ಚೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments