ಗೋಪಿಚಂದ್ ಮಾಲಿನೇನಿ ಚಿತ್ರ ತಿರಸ್ಕರಿಸಿದ ನಟಿ ಶ್ರುತಿ ಹಾಸನ್

Webdunia
ಶುಕ್ರವಾರ, 5 ಮಾರ್ಚ್ 2021 (15:18 IST)
ಹೈದರಾಬಾದ್ : ಗೋಪಿ ಚಂದ್ ಮಾಲಿನೇನಿ ಕ್ರ್ಯಾಕ್ ಚಿತ್ರದೊಂದಿಗೆ ತಮ್ಮ ವೃತ್ತಿ ಜೀವನದ ಅತಿದೊಡ್ಡ ಹಿಟ್ ಗಳಿಸಿದರು. ಸಂಕ್ರಾಂತಿಯಂದು ಬಿಡುಗಡೆಯಾದ ಚಿತ್ರವು ಯಶಸ್ಸನ್ನು ಕಂಡಿದೆ.

ಇದೀಗ ನಿರ್ದೇಶಕ ಗೋಪಿಚಂದ್ರ ಈಗ ತಮ್ಮ ಮುಂದಿನ ಚಿತ್ರವನ್ನು ನಂದಮೂರಿ ಬಾಲಕೃಷ್ಣ ಅವರೊಂದಿಗೆ ನಿರ್ದೇಶಿಸಲು ಯೋಜಿಸುತ್ತಿದ್ದಾರೆ. ಜನಪ್ರಿಯ ಪ್ರೊಡಕ್ಷನ್ ಹೌಸ್ ಈ ಚಿತ್ರವನ್ನು ನಿರ್ಮಿಸಲಿದೆ. ಸ್ಕ್ರಿಪ್ಟ್ ಕೆಲಸ ಈಗಾಗಲೇ ಪೂರ್ಣಗೊಂಡಿದೆ. ಈ ಚಿತ್ರದಲ್ಲಿ ನಟಿಸಲು ನಿರ್ದೇಶಕರು ನಟಿ ಶ್ರುತಿ ಹಾಸನ್ ಅವರನ್ನು ಕರೆತರಲು ಯೋಜಿಸಿದ್ದರು. ಆದರೆ ಈ ಪ್ರಸ್ತಾಪವನ್ನು ನಟಿ ಶ್ರುತಿ ಹಾಸನ್ ತಿರಸ್ಕರಿಸಿದ್ದಾರೆ. ಆದರೆ ಅದಕ್ಕೆ ಕಾರಣವೇನೆಂಬುದು ತಿಳಿದಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments