Select Your Language

Notifications

webdunia
webdunia
webdunia
webdunia

ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಶ್ರುತಿ ಹರಿಹರನ್

ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಶ್ರುತಿ ಹರಿಹರನ್
ಬೆಂಗಳೂರು , ಬುಧವಾರ, 14 ನವೆಂಬರ್ 2018 (12:54 IST)
ಬೆಂಗಳೂರು : ನಟಿ ಶ್ರುತಿ ಹರಿಹರನ್ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ದಾಖಲಾದ ಎಫ್ಐಆರ್ ರದ್ದು ಕೋರಿ ನಟಿ ಶ್ರುತಿ ಹರಿಹರನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


ನಟ ಅರ್ಜುನ್‌ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ  ಶ್ರುತಿ ವಿರುದ್ಧವೇ ಅರ್ಜುನ್‌ ಸರ್ಜಾ  ಆಪ್ತ ಪ್ರಶಾಂತ್​ ಸಂಬರಗಿ ಸೈಬರ್‌ ಕ್ರೈಂ ಠಾಣೆಯಲ್ಲಿ ದಾಖಲಿಸಿದ್ದರು. 


ಈ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಶ್ರುತಿ ಹರಿಹರನ್,’ ನನ್ನ ಮೇಲೆ ದುರುದ್ದೇಶಪೂರಿತವಾಗಿ ಕೇಸ್ ದಾಖಲಾಗಿಸಲಾಗಿದೆ. ಇದ್ರಿಂದ ನನ್ನ ಮೇಲಿನ ದೂರನ್ನ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ. ಬುಧವಾರ (ಇಂದು) ಹೈಕೋರ್ಟ್ ನಲ್ಲಿ ಈ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೀಟೂ ಕಿರಿಕ್: ಕ್ಷಮೆ ಕೋರಿದ ಸಂಜನಾ; ಎಫ್ ಐಆರ್ ರದ್ದುಗೊಳಿಸಲು ಮನವಿ ಮಾಡಿದ ಶೃತಿ ಹರಿಹರನ್