Select Your Language

Notifications

webdunia
webdunia
webdunia
webdunia

ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ನಟಿ ಶುಭಾ ಪೂಂಜ

ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ನಟಿ ಶುಭಾ ಪೂಂಜ
ಬೆಂಗಳೂರು , ಮಂಗಳವಾರ, 16 ಜೂನ್ 2020 (10:02 IST)
ಬೆಂಗಳೂರು: ಮೊ‍ಗ್ಗಿನ ಮನಸ್ಸು ಸಿನಿಮಾ ಮೂಲಕ ಖ್ಯಾತಿಗೆ ಬಂದ ಶುಭ ಪೂಂಜ ಇದೀಗ ವಿವಾಹವಾಗಲು ತೀರ್ಮಾನಿಸಿದ್ದಾರೆ.


ಮಂಗಳೂರು ಮೂಲದ ಉದ್ಯಮಿ ಸುಮಂತ್ ಎಂಬವರನ್ನು ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಶುಭಾ ಪೂಂಜ ಈಗ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗುತ್ತಿದ್ದಾರೆ.

ಇದೇ ವರ್ಷ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ. ‘ಜಾಕ್ ಪಾಟ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಶುಭಾ ಇದುವರೆಗೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊರಾಂಗಣ ಚಿತ್ರೀಕರಣಕ್ಕೂ ಸರ್ಕಾರದ ಅನುಮತಿ