Webdunia - Bharat's app for daily news and videos

Install App

ದೇವರು ನನ್ನ ಬ್ರಾ ಸೈಝ್ ತೆಗೆದುಕೊಳ್ತಿದ್ದಾರೆ ಎಂದು ವಿವಾದ ಸೃಷ್ಟಿಸಿದ ನಟಿ

Webdunia
ಗುರುವಾರ, 27 ಜನವರಿ 2022 (17:02 IST)
ಭೋಪಾಲ್: ಹಿಂದಿಯ ಖ್ಯಾತ ಕಿರುತೆರೆ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಈಗ ವಿವಾದಕ್ಕೆ ಗುರಿಯಾಗಿದ್ದಾರೆ.

ತಮ್ಮ ಮುಂಬರುವ ವೆಬ್ ಸರಣಿಯೊಂದರ ಪ್ರಚಾರಾರ್ಥ ನಡೆದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಸಂದರ್ಶಕರ ಪ್ರಶ್ನೆಗೆ ಉತ್ತರಿಸುವಾಗ ಶ್ವೇತಾ ದೇವರು ನನ್ನ ಬ್ರಾ ಸೈಝ್ ತೆಗೆದುಕೊಳ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಲವರು ದೇವರನ್ನು ಅವಹೇಳನ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಗಮನಿಸಿರುವ ಮಧ‍್ಯಪ್ರದೇಶ ಗೃಹಸಚಿವರು ಪೊಲೀಸರಿಗೆ ತನಿಖೆ ನಡೆಸಿ ಕ್ರಮ ಕೈಗೊಳ‍್ಳಲು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments