ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಸಿಂಧು ಲೋಕನಾಥ್ ಅವರು ಇದೀಗ ನಿರ್ಮಾಪಕರೊಬ್ಬರ ಮೇಲೆ  ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ. 
									
			
			 
 			
 
 			
			                     
							
							
			        							
								
																	
ಹೌದು. ನಟಿ ಸಿಂಧು ಲೋಕನಾಥ್ ಅವರು ನಿರ್ಮಾಪಕ ಚಂದ್ರಶೇಖರ್ ಅವರ “ಹೀಗೊಂದು ದಿನ” ಚಿತ್ರದಲ್ಲಿ ನಟಿಸಿದ್ದರು. ಅದಕ್ಕಾಗಿ ನಿರ್ಮಾಪಕರು ಸಿಂಧೂ ಅವರಿಗೆ ಎರಡು ಲಕ್ಷ ರೂ. ಸಂಭಾವನೆಯ ಚೆಕ್ ನೀಡಿದ್ದರು. ಆದ್ರೆ ಚೆಕ್ ಅನ್ನು ಸಿಂಧು ಅವರು ಬ್ಯಾಂಕ್‍ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ. ಅಲ್ಲದೇ ಸಿನಿಮಾ ಮಾರ್ಚ್ ನಲ್ಲೇ ರಿಲೀಸ್ ಆದ್ರೂ ಸಂಭಾವನೆ ಮಾತ್ರ ಇನ್ನೂ ಕ್ಲಿಯರ್ ಆಗಿಲ್ಲ ಅಂತ ಆರೋಪಿಸಿ ನಟಿ ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.
									
										
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ