ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಂತೆ ಇದೀಗ ಬಾಲಿವುಡ್ ನಟಿ ಸೋನಂ ಕಪೂರ್ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರಂತೆ.
 
									
										
								
																	
	ಸಾಮಾನ್ಯವಾಗಿ ಮದುವೆಯಾದ ನಂತರ ಹೆಣ್ಣುಮಕ್ಕಳು ತಮ್ಮ ಹೆಸರಿನ ಜೊತೆ ಗಂಡನ ಹೆಸರನ್ನು ಸೇರಿಸಿಕೊಂಡು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುತ್ತಾರೆ. ಅದೇರೀತಿ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಸೋನಂ ಕಪೂರ್ ಅವರು ಇನ್ ಸ್ಟಾಗ್ರಾಮ್ ಹಾಗೂ ಫೇಸ್ಬುಕ್  ನಲ್ಲಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. 
 
									
			
			 
 			
 
 			
			                     
							
							
			        							
								
																	
	 
	ಸೋನಂ ಕಪೂರ್ ಎಂದಿದ್ದ ಅವರ ಹೆಸರಿನ ಮುಂದೆ ಅಹುಜಾ ಎಂಬ ಪದವನ್ನು ಸೇರಿಸಿ 'ಸೋನಂಕಪೂರ್ ಅಹುಜಾ ‘ಎಂದು ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ಅಪ್‌ಡೇಟ್ ಮಾಡಿದ್ದಾರೆ.