ಈ ನಾಲ್ವರು ನಟರನ್ನು ತೆಲುಗು ಚಿತ್ರರಂಗದ ನಾಲ್ಕು ಆಧಾರ ಸ್ತಂಭಗಳೆಂದು ಕರೆದ ನಟಿ ಶ್ರೀರೆಡ್ಡಿ

Webdunia
ಸೋಮವಾರ, 22 ಮಾರ್ಚ್ 2021 (11:16 IST)
ಹೈದರಾಬಾದ್ : ವಿವಾದಾತ್ಮಕ ನಟಿ ಶ್ರೀರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಅಪಲೋಡ್ ಮಾಡಿದ್ದು, ಇದಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹೌದು. ಈ ಹಿಂದೆ ಚಿತ್ರರಂಗದ ನಟ, ನಿರ್ಮಾಪಕ, ನಿರ್ದೇಶಕರ ಮೇಲೆ ಕಾಸ್ಟಿಂಗ್ ಕೌಚ್ ಆರೋಪ ಮಾಡಿದ ನಟಿ ಶ್ರೀರೆಡ್ಡಿ ಅವರು ಇದೀಗ ವಿಡಿಯೋವೊಂದರಲ್ಲಿ ಯಂಗ್ ರೆಬಲ್ ಸ್ಟಾರ್ ಪ್ರಭಾಸ್, ವಿಜಯ್ ದೇವರಕೊಂಡ, ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್, ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು ಅವರನ್ನು ತೆಲುಗು ಚಿತ್ರರಂಗದ ನಾಲ್ಕು ಆಧಾರ ಸ್ತಂಭಗಳೆಂದು ಕರೆದಿದ್ದಾರೆ.

ಹಾಗಾಗಿ ಉಳಿದ ನಾಯಕರು  ದಯವಿಟ್ಟು ಪಕ್ಕಕ್ಕೆ ಸರಿದು ಆಟವಾಡಿ ಎಂದು ಹೇಳಿದ್ದಾರೆ. ನಾಲ್ವರ ನಟರ ಆಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಉಳಿದವರು ಶ್ರೀರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments