Webdunia - Bharat's app for daily news and videos

Install App

ಪುತ್ರನ ಜತೆ ತೆರೆ ಹಂಚಿಕೊಂಡ ನಟಿ ತಾರಾ

Webdunia
ಗುರುವಾರ, 19 ಸೆಪ್ಟಂಬರ್ 2019 (09:52 IST)
ಬೆಂಗಳೂರು: ಚಿತ್ರರಂಗಕ್ಕೆ ನಟರ ಮಕ್ಕಳೂ ಕಾಲಿಡುತ್ತಿರುವುದು ಹೊಸದೇನೂ ಅಲ್ಲ. ಅದರಲ್ಲೂ ಇತ್ತೀಚೆಗೆ ಸ್ಟಾರ್ ಗಳ ಚಿಕ್ಕ ಮಕ್ಕಳೂ ಮಕ್ಕಳ ಪಾತ್ರದಲ್ಲಿ ಕಾಣಿಸಿಕೊಳ್ಳುವುದು ಸಹಜವಾಗಿದೆ.


ದರ್ಶನ್ ಪುತ್ರ ವಿನೀಶ್, ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಚಾರಿತ್ರ್ಯ, ಪುತ್ರ ವಿಹಾನ್ ಎಲ್ಲರೂ ತೆರೆಗೆ ಕಾಲಿಟ್ಟಾಗಿದೆ. ಇದೀಗ ನಟಿ ತಾರಾ ಸರದಿ.

ನಟಿ ತಾರಾ ಮತ್ತು ಛಾಯಾಗ್ರಾಹಕ ಎಚ್ ಸಿ ವೇಣು ದಂಪತಿ ಪುತ್ರ ಕೃಷ್ಣ ಈಗ ಚಿರಂಜೀವಿ ಸರ್ಜಾ ಅಭಿನಯದ ಶಿವಾರ್ಜುನ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟಿದ್ದಾರೆ. ತೆರೆಯಲ್ಲೂ ತಮ್ಮ ತಾಯಿ ಜತೆಗೆ ಮಗನ ಪಾತ್ರವನ್ನೇ ಮಾಡಿದ್ದಾನೆ ಪುಟಾಣಿ ಕೃಷ್ಣ. ಅಷ್ಟೇ ಅಲ್ಲ  ಅಮ್ಮನ ಜತೆಗೆ ಡಬ್ಬಿಂಗ್ ಕೂಡಾ ಮಾಡಿದ್ದಾನೆ. ವಿಶೇಷವೆಂದರೆ ಈ ಸಿನಿಮಾದ ಛಾಯಾಗ್ರಹಣವನ್ನು ವೇಣು ಅವರೇ ಮಾಡಿದ್ದಾರೆ. ಆ ಮೂಲಕ ತಾರಾ ಅವರ ಇಡೀ ಫ್ಯಾಮಿಲಿ ಈ ಸಿನಿಮಾದಲ್ಲಿ ತೊಡಗಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮುಂದಿನ ಸುದ್ದಿ
Show comments