Webdunia - Bharat's app for daily news and videos

Install App

ಶೂಟಿಂಗ್ ನಡೆಸಲು ಅವಸರ ಮಾಡಬೇಡಿ: ನಟಿ ತಾರಾ ಮನವಿ

Webdunia
ಗುರುವಾರ, 7 ಮೇ 2020 (09:06 IST)
ಬೆಂಗಳೂರು: ಕೊರೋನಾ ಇನ್ನೂ ದೇಶದಲ್ಲಿ ಕಡಿಮೆಯಾಗಿಲ್ಲ. ಆದರೆ ಈಗಾಗಲೇ ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಹಿ ಶೂಟಿಂಗ್ ಗೆ ಅನುಮತಿ ನೀಡಲಾಗಿದೆ. ಆದರೆ ಸಿನಿಮಾಗೆ ಇನ್ನೂ ಅನುಮತಿ ಸಿಕ್ಕಿಲ್ಲ. ಈ ನಡುವೆ ನಟಿ, ಬಿಜೆಪಿ ನಾಯಕಿ ತಾರಾ ಮನವಿಯೊಂದನ್ನು ಮಾಡಿದ್ದಾರೆ.


ನಾವು ಈಗ ಒಬ್ಬ ಸಾರ್ವಜನಿಕರಾಗಿ ಜವಾಬ್ಧಾರಿಯುತವಾಗಿ ನಡೆದುಕೊಳ್ಳುವ ಅವಶ್ಯಕತೆಯಿದೆ. ಅದನ್ನು ಅರಿತುಕೊಂಡು ಸರ್ಕಾರದ ನಿರ್ಧಾರಕ್ಕಾಗಿ ಕಾಯಬೇಕು. ಶೂಟಿಂಗ್ ನಡೆಸಲು ಅವಸರ ಮಾಡುವುದು ಬೇಡ ಎಂಬುದು ನನ್ನ ಅಭಿಪ್ರಾಯ ಎಂದು ತಾರಾ ಹೇಳಿದ್ದಾರೆ.

ಅವಸರ ಮಾಡುವುದರಿಂದ ನಮ್ಮ ಆರೋಗ್ಯದ ಜತೆಗೆ ದೇಶದ ಆರೋಗ್ಯ ಹಾಳು ಮಾಡಿದಂತೆ. ಹೀಗಾಗಿ ವಿವೇಚನೆಯಿಂದ ನಡೆದುಕೊಳ್ಳುವುದು ನಮ್ಮೆಲ್ಲರ ಜವಾಬ್ಧಾರಿಯಾಗಿರುತ್ತದೆ ಎಂದು ತಾರಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಂದೇ ಬಾರಿಗೆ ಏಳು ಸಿನಿಮಾಗಳನ್ನು ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಸ್‌, ಇಲ್ಲಿದೆ ಡೀಟೆಲ್ಸ್‌

ಪ್ರಶಾಂತ್ ನೀಲ್, ಅಲ್ಲು ಅರ್ಜುನ್ ಜೋಡಿಯಲ್ಲಿ ಹೊಸ ಸಿನಿಮಾ

ಜೀವಬೆದರಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್

ಮಡೆನೂರು ಮನುಗೆ ಮನೆಗೆ ಬಂದರೆ ಗೇಟ್ ಕೂಡಾ ತೆಗೆಯದ ಶಿವಣ್ಣ

ಹಲವು ವರ್ಷಗಳಿಂದ ನಟ ರವಿಚಂದ್ರನ್ ಮುಚ್ಚಿಕೊಂಡಿದ್ದ ರಹಸ್ಯ ಎಲ್ಲರೆದುರೇ ಬಯಲು: Video

ಮುಂದಿನ ಸುದ್ದಿ
Show comments