Webdunia - Bharat's app for daily news and videos

Install App

ಮತ್ತೊಮ್ಮೆ ಈ ಸ್ಟಾರ್ ನಟನ ಜೊತೆ ನಟಿಸಲು ಒಪ್ಪಿಕೊಳ್ಳುತ್ತಾರಾ ನಟಿ ತ್ರಿಶಾ

Webdunia
ಮಂಗಳವಾರ, 9 ಫೆಬ್ರವರಿ 2021 (10:45 IST)
ಚೆನ್ನೈ : ತಮಿಳು ಸ್ಟಾರ್ ನಟಿಯರಲ್ಲಿ ತ್ರಿಶಾ ಕೂಡ ಒಬ್ಬರು. ಇದೀಗ ನಟಿ ತ್ರಿಶಾ ಅವರಿಗೆ ಮತ್ತೊಮ್ಮೆ ಮೆಗಾಸ್ಟಾರ್ ಚಿರಂಜೀವಿ ಅವರ ಜೊತೆ ನಟಿಸುವ ಅವಕಾಶ ಸಿಕ್ಕಿದೆ.

ನಟಿ ತ್ರಿಶಾ ಅವರಿಗೆ ಈ ಹಿಂದೆ ಚಿರಂಜೀವಿ ಅವರ ಜೊತೆ ಆಚಾರ್ಯದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಇದನ್ನು ತ್ರಿಶಾ ಅನಿರೀಕ್ಷಿತ ಕಾರಣಗಳಿಂದ ನಿರಾಕರಿಸಿದ್ದರು. ಹಾಗಾಗಿ ಈ ಚಿತ್ರಕ್ಕೆ ಕಾಜಲ್ ಅನ್ನು ಆಯ್ಕೆ ಮಾಡಲಾಗಿದೆ. ಇದೀಗ ಮತ್ತೆ ಮೆಗಾಸ್ಟಾರ್ ಜೊತೆ ಲೂಸಿಫರ್ ರಿಮೇಕ್ ನಲ್ಲಿ ನಟಿಸುವ ಅವಕಾಶ ತ್ರಿಶಾ ಅವರಿಗೆ ಸಿಗಲಿದೆ ಎನ್ನಲಾಗಿದೆ. ಈ ಬಾರಿಯಾದರೂ ಅವರು ಈ ಅವಕಾಶವನ್ನು ಒಪ್ಪುತ್ತಾರಾ ಎಂಬುದನ್ನು ಕಾದುನೋಡಬೇಕು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments