ನಟಿ ವೈಷ್ಣವಿ ಗೌಡಗೆ ಡೀಪ್ ಫೇಕ್ ಕಾಟ, ಕಿಡಿಗೇಡಿಗಳ ವಿರುದ್ಧ ಫ್ಯಾನ್ಸ್‌ ಗರಂ

Sampriya
ಮಂಗಳವಾರ, 18 ಜೂನ್ 2024 (18:32 IST)
Photo Courtesy X
ಬೆಂಗಳೂರು:  ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ 'ಸೀತಾ ರಾಮ' ಸೀರಿಯಲ್ ಖ್ಯಾತಿಯ  ವೈಷ್ಣವಿ ಗೌಡ ಅವರು ಆಗಾಗ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇನ್ನೂ ತಮ್ಮ ಅಭಿನಯದ ಮೂಲಕ ಎಲ್ಲರ ಮನಸ್ಸನ್ನು ಗೆಲ್ಲುತ್ತಿರುವ ಇವರಿಗೆ ಇನ್‌ಸ್ಟಾಗ್ರಾಂನಲ್ಲಿ ಸಾಕಷ್ಟು ಫಾಲೋವರ್ಸ್‌ಗಳು ಇದ್ದಾರೆ.

ಆದರೆ ಇದರ ಮಧ್ಯೆ ಕಿರುತೆರೆ ನಟಿ ವೈಷ್ಣವಿ ಗೌಡ ಅವರಿಗೆ ಡೀಪ್ ಫೇಕ್ ಕಾಟ ಶುರುವಾಗಿದೆ. ಹೌದು, ಈ ಹಿಂದೆ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ಟಾರ್ ನಟ ನಟಿಯರು ಆಕ್ರೋಶ ಹೊರಹಾಕಿ, ರಶ್ಮಿಕಾ ಮಂದಣ್ಣ ಪರವಾಗಿ ನಿಂತಿದ್ದರು.

ಇದೀಗ  ಕೆಲ ಕಿಡಿಗೇಡಿಗಳು ಕನ್ನಡ ಕಿರುತೆರೆ ಖ್ಯಾತ ನಟಿ ವೈಷ್ಣವಿ ಗೌಡ ಅವರಿಗೆ ಡೀಪ್ ಫೇಕ್ ಕಾಟ ಎದುರಾಗಿದೆ.

ಹೌದು ನಟಿ ವೈಷ್ಣವಿ ಗೌಡ ಅವರ ಪೋಟೋಗೆ ಕೆಲ ಕಿಡಿಗೇಡಿಗಳು ಅವರಿಗೆ ಬೇಕಾದ ರೀತಿಯಲ್ಲಿ ಫೋಟೋವನ್ನು ಎಡಿಟ್ ಮಾಡಿ ಶೇರ್ ಮಾಡಿದ್ದಾರೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಫೋಟೋ ನೋಡಿ ವೈಷ್ಣವ್ ಗೌಡ ಅವರ ಅಭಿಮಾನಿಗಳು ಗರಂ ಆಗಿದ್ದು, ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments