ಸ್ಟಾರ್ ನಟನ ಸಿನಿಮಾದಲ್ಲಿ ರಾಜಕಾರಣಿಯಾಗಿ ಕಾಣಿಸಿಕೊಳ್ಳಲಿರುವ ನಟಿ ವರಲಕ್ಷ್ಮಿ ಶರತ್ ಕುಮಾರ್

Webdunia
ಸೋಮವಾರ, 8 ಮಾರ್ಚ್ 2021 (09:51 IST)
ಹೈದರಾಬಾದ್ : ನಾಂದಿ ಚಿತ್ರದಲ್ಲಿ ವಕೀಲೆಯ ಪಾತ್ರದ ಮೂಲಕ ಮಿಂಚಿದ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರು ಇದೀಗ ಟಾಲಿವುಡ್ ಸ್ಟಾರ್ ನಟರೊಬ್ಬರ ಸಿನಿಮಾದಲ್ಲಿ ರಾಜಕಾರಣಿ ಪಾತ್ರವನ್ನು ಮಾಡಲಿದ್ದಾರೆ.

ಪ್ರೊಡಕ್ಷನ್ ಹೌಸ್ ಹಾರಿಕಾ ಆ್ಯಂಡ್ ಹಸಿನ್ ಕ್ರಿಯೇಷನ್ಸ್ ಜೂನಿಯರ್ ಎನ್ ಟಿಆರ್ ಹಾಗೂ ತ್ರಿವಿಕ್ರಮ್ ಅವರೊಂದಿಗೆ ಸಿನಿಮಾವೊಂದನ್ನು ಮಾಡಲಿದ್ದು, ಇದು ಶೀಘ್ರದಲ್ಲಿಯೇ ಸೆಟ್ಟೇರಲಿದೆ ಎಂಬುದಾಗಿ ತಿಳಿದುಬಂದಿದೆ. ಇದೀಗ ಈ ಚಿತ್ರದಲ್ಲಿ ಜೂನಿಯರ್ ಎನ್ ಟಿಆರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ನಟಿ ವರಲಕ್ಷ್ಮಿ ಶರತ್ ಕುಮಾರ್ ಪ್ರಬಲ ರಾಜಕಾರಣಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments